Home Bibles ☰ Books 1 ಸಮುವೇಲ 6:8 · ಕನ್ನಡ ಬೈಬಲ್
1 ಸಮುವೇಲ 6:8 · ಕನ್ನಡ ಬೈಬಲ್

ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.

Cross references

1 ಸಮುವೇಲ 6:3

ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.

Interlinear

Choose Theme