1 ಸಮುವೇಲ 8:16 · ಕನ್ನಡ ಬೈಬಲ್
ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
Cross references
ಪರಮಗೀತ 3:7
ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.