Home Bibles ☰ Books 1 ಸಮುವೇಲ 8:2 · ಕನ್ನಡ ಬೈಬಲ್
1 ಸಮುವೇಲ 8:2 · ಕನ್ನಡ ಬೈಬಲ್

ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.

Cross references

ಆದಿಕಾಂಡ 22:19

ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.

ಆದಿಕಾಂಡ 46:1

ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.

1 ಅರಸುಗಳು 19:3

ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

1 ದಿನವೃತ್ತಾಂತ 6:13

ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;

1 ದಿನವೃತ್ತಾಂತ 6:28

ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.

1 ದಿನವೃತ್ತಾಂತ 6:38

ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.

ಆಮೋಸ 5:5

ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು.

Interlinear

Choose Theme