Home Bibles 1 ಸಮುವೇಲ 8:21 · ಕನ್ನಡ ಬೈಬಲ್
1 ಸಮುವೇಲ 8:21 · ಕನ್ನಡ ಬೈಬಲ್

ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.

Cross references

ನ್ಯಾಯಾಧಿಪತಿಗಳು 11:11

ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.

2 ಅರಸುಗಳು 19:14

ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.

Interlinear

Choose Theme