Home Bibles ☰ Books 1 ಸಮುವೇಲ 9:19 · ಕನ್ನಡ ಬೈಬಲ್
1 ಸಮುವೇಲ 9:19 · ಕನ್ನಡ ಬೈಬಲ್

ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.

Cross references

ಯೋಹಾನ 4:29

ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.

1 ಕೊರಿಂಥದವರಿಗೆ 14:25

ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.

Interlinear

Choose Theme