Home Bibles ☰ Books 1 ಸಮುವೇಲ 9:22 · ಕನ್ನಡ ಬೈಬಲ್
1 ಸಮುವೇಲ 9:22 · ಕನ್ನಡ ಬೈಬಲ್

ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.

Cross references

ಆದಿಕಾಂಡ 43:32

ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.

ಲೂಕ 14:10

ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.

Interlinear

Choose Theme