Home Bibles 1 ಸಮುವೇಲ 9:23 · ಕನ್ನಡ ಬೈಬಲ್
1 ಸಮುವೇಲ 9:23 · ಕನ್ನಡ ಬೈಬಲ್

ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.

Cross references

ಆದಿಕಾಂಡ 43:34

ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.

1 ಸಮುವೇಲ 1:5

ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.

Interlinear

Choose Theme