Home Bibles ☰ Books 1 ತೆಸಲೋನಿಕದವರಿಗೆ 2:20 · ಕನ್ನಡ ಬೈಬಲ್
1 ತೆಸಲೋನಿಕದವರಿಗೆ 2:20 · ಕನ್ನಡ ಬೈಬಲ್

ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.

Cross references

ಸಾಮೇತಿಗಳು 17:6

ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.

1 ಕೊರಿಂಥದವರಿಗೆ 11:7

ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.

2 ಕೊರಿಂಥದವರಿಗೆ 1:14

ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.

Interlinear

Choose Theme