Home Bibles 1 ತೆಸಲೋನಿಕದವರಿಗೆ 5:16 · ಕನ್ನಡ ಬೈಬಲ್
1 ತೆಸಲೋನಿಕದವರಿಗೆ 5:16 · ಕನ್ನಡ ಬೈಬಲ್

ಯಾವಾಗಲೂ ಸಂತೋಷಿಸಿರಿ;

Cross references

ಮತ್ತಾಯ 5:12

ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

ಲೂಕ 10:20

ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.

ರೋಮಾಪುರದವರಿಗೆ 12:12

ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

2 ಕೊರಿಂಥದವರಿಗೆ 6:10

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

ಫಿಲಿಪ್ಪಿಯವರಿಗೆ 4:4

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

Interlinear

Choose Theme