Home Bibles ☰ Books 1 ತಿಮೋಥೆಯ 5:11 · ಕನ್ನಡ ಬೈಬಲ್
1 ತಿಮೋಥೆಯ 5:11 · ಕನ್ನಡ ಬೈಬಲ್

ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.

Cross references

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ಯೆಶಾಯ 3:16

ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್‌ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,

ಹೊಶೇಯ 13:6

ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.

1 ಕೊರಿಂಥದವರಿಗೆ 7:39

ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

1 ತಿಮೋಥೆಯ 4:3

ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

1 ತಿಮೋಥೆಯ 5:9

ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ

1 ತಿಮೋಥೆಯ 5:14

ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.

ಯಾಕೋಬ 5:5

ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

2 ಪೇತ್ರ 2:18

ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

ಪ್ರಕಟನೆ 18:7

ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

Interlinear

Choose Theme