Home Bibles ☰ Books 1 ತಿಮೋಥೆಯ 5:16 · ಕನ್ನಡ ಬೈಬಲ್
1 ತಿಮೋಥೆಯ 5:16 · ಕನ್ನಡ ಬೈಬಲ್

ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

Cross references

1 ತಿಮೋಥೆಯ 5:3

ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

1 ತಿಮೋಥೆಯ 5:8

ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.

Interlinear

Choose Theme