2 ದಿನವೃತ್ತಾಂತ 10:12 · ಕನ್ನಡ ಬೈಬಲ್
ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
Cross references
1 ಅರಸುಗಳು 12:12
ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
2 ದಿನವೃತ್ತಾಂತ 10:5
ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.