2 ದಿನವೃತ್ತಾಂತ 10:17 · ಕನ್ನಡ ಬೈಬಲ್
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
Cross references
1 ಅರಸುಗಳು 11:36
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
1 ಅರಸುಗಳು 12:17
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
2 ದಿನವೃತ್ತಾಂತ 11:1
ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
2 ದಿನವೃತ್ತಾಂತ 11:3
ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
2 ದಿನವೃತ್ತಾಂತ 11:12
ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.