2 ದಿನವೃತ್ತಾಂತ 10:5 · ಕನ್ನಡ ಬೈಬಲ್
ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
Cross references
1 ಅರಸುಗಳು 12:5
ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
ಸಾಮೇತಿಗಳು 3:28
ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.