Home Bibles 2 ದಿನವೃತ್ತಾಂತ 13:4 · ಕನ್ನಡ ಬೈಬಲ್
2 ದಿನವೃತ್ತಾಂತ 13:4 · ಕನ್ನಡ ಬೈಬಲ್

ಆಗ ಅಬೀಯನು ಎಫ್ರಾಯಾಮ್‌ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.

Cross references

ಆದಿಕಾಂಡ 10:18

ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್‌ ಕುಟುಂಬಗಳು ವಿಸ್ತಾರವಾಗಿ ಹರಡಿದವು.

ಯೆಹೋಶುವ 18:22

ಬೇತ್‌ಅರಾಬಾ, ಚೆಮಾರಯಿಮ್‌, ಬೇತೇಲ್‌,

ನ್ಯಾಯಾಧಿಪತಿಗಳು 9:7

ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.

2 ದಿನವೃತ್ತಾಂತ 15:2

ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;

Interlinear

Choose Theme