Home Bibles 2 ದಿನವೃತ್ತಾಂತ 14:15 · ಕನ್ನಡ ಬೈಬಲ್
2 ದಿನವೃತ್ತಾಂತ 14:15 · ಕನ್ನಡ ಬೈಬಲ್

ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.

Cross references

ಅಂಕೆಗಳ ಪುಸ್ತಕ 31:9

ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.

ಅಂಕೆಗಳ ಪುಸ್ತಕ 31:30

ಇಸ್ರಾಯೇಲ್‌ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.

1 ಸಮುವೇಲ 30:20

ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.

1 ದಿನವೃತ್ತಾಂತ 4:41

ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.

1 ದಿನವೃತ್ತಾಂತ 5:21

ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.

Interlinear

Choose Theme