Home Bibles ☰ Books 2 ದಿನವೃತ್ತಾಂತ 16:13 · ಕನ್ನಡ ಬೈಬಲ್
2 ದಿನವೃತ್ತಾಂತ 16:13 · ಕನ್ನಡ ಬೈಬಲ್

ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.

Cross references

1 ಅರಸುಗಳು 15:24

ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.

Interlinear

Choose Theme