Home Bibles ☰ Books 2 ದಿನವೃತ್ತಾಂತ 17:18 · ಕನ್ನಡ ಬೈಬಲ್
2 ದಿನವೃತ್ತಾಂತ 17:18 · ಕನ್ನಡ ಬೈಬಲ್

ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.

Cross references

1 ದಿನವೃತ್ತಾಂತ 7:11

ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.

Interlinear

Choose Theme