Home Bibles ☰ Books 2 ದಿನವೃತ್ತಾಂತ 17:8 · ಕನ್ನಡ ಬೈಬಲ್
2 ದಿನವೃತ್ತಾಂತ 17:8 · ಕನ್ನಡ ಬೈಬಲ್

ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.

Cross references

2 ದಿನವೃತ್ತಾಂತ 19:8

ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--

ಎಜ್ರಾ 7:1

ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,

ಮಲಾಕಿ 2:7

ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

Interlinear

Choose Theme