Home Bibles ☰ Books 2 ದಿನವೃತ್ತಾಂತ 18:24 · ಕನ್ನಡ ಬೈಬಲ್
2 ದಿನವೃತ್ತಾಂತ 18:24 · ಕನ್ನಡ ಬೈಬಲ್

ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.

Cross references

1 ಅರಸುಗಳು 20:30

ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.

ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಯೆಶಾಯ 26:20

ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆರೆಮಿಯ 28:16

ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--

ಯೆರೆಮಿಯ 29:21

ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.

Interlinear

Choose Theme