Home Bibles 2 ದಿನವೃತ್ತಾಂತ 18:6 · ಕನ್ನಡ ಬೈಬಲ್
2 ದಿನವೃತ್ತಾಂತ 18:6 · ಕನ್ನಡ ಬೈಬಲ್

ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.

Cross references

1 ಅರಸುಗಳು 22:7

ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.

2 ಅರಸುಗಳು 3:11

ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.

Interlinear

Choose Theme