Home Bibles 2 ದಿನವೃತ್ತಾಂತ 19:1 · ಕನ್ನಡ ಬೈಬಲ್
2 ದಿನವೃತ್ತಾಂತ 19:1 · ಕನ್ನಡ ಬೈಬಲ್

ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.

Cross references

2 ದಿನವೃತ್ತಾಂತ 18:31

ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.

Interlinear

Choose Theme