Home Bibles ☰ Books 2 ದಿನವೃತ್ತಾಂತ 20:33 · ಕನ್ನಡ ಬೈಬಲ್
2 ದಿನವೃತ್ತಾಂತ 20:33 · ಕನ್ನಡ ಬೈಬಲ್

ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;

Cross references

ದ್ವಿತೀಯೋಪದೇಶಕಾಂಡ 29:3

ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?

ದ್ವಿತೀಯೋಪದೇಶಕಾಂಡ 29:4

ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.

1 ಸಮುವೇಲ 7:3

ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.

2 ದಿನವೃತ್ತಾಂತ 12:14

ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.

2 ದಿನವೃತ್ತಾಂತ 14:3

ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,

2 ದಿನವೃತ್ತಾಂತ 15:17

ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.

2 ದಿನವೃತ್ತಾಂತ 17:6

ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.

2 ದಿನವೃತ್ತಾಂತ 19:3

ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.

2 ದಿನವೃತ್ತಾಂತ 30:19

ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.

2 ದಿನವೃತ್ತಾಂತ 33:17

ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.

Interlinear

Choose Theme