Home Bibles 2 ದಿನವೃತ್ತಾಂತ 21:18 · ಕನ್ನಡ ಬೈಬಲ್
2 ದಿನವೃತ್ತಾಂತ 21:18 · ಕನ್ನಡ ಬೈಬಲ್

ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;

Cross references

2 ಅರಸುಗಳು 9:29

ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.

2 ದಿನವೃತ್ತಾಂತ 21:15

ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

Interlinear

Choose Theme