Home Bibles ☰ Books 2 ದಿನವೃತ್ತಾಂತ 22:10 · ಕನ್ನಡ ಬೈಬಲ್
2 ದಿನವೃತ್ತಾಂತ 22:10 · ಕನ್ನಡ ಬೈಬಲ್

ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.

Cross references

1 ಅರಸುಗಳು 1:12

ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

1 ಅರಸುಗಳು 1:21

ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.

2 ಅರಸುಗಳು 11:1

ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.

2 ದಿನವೃತ್ತಾಂತ 22:2

ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.

Interlinear

Choose Theme