Home Bibles 2 ದಿನವೃತ್ತಾಂತ 23:10 · ಕನ್ನಡ ಬೈಬಲ್
2 ದಿನವೃತ್ತಾಂತ 23:10 · ಕನ್ನಡ ಬೈಬಲ್

ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.

Cross references

ನಿರ್ಗಮಕಾಂಡ 40:6

ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.

2 ಅರಸುಗಳು 11:11

ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.

2 ದಿನವೃತ್ತಾಂತ 6:12

ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.

ಯೋವೇಲ 2:8

ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.

Interlinear

Choose Theme