Home Bibles ☰ Books 2 ದಿನವೃತ್ತಾಂತ 23:12 · ಕನ್ನಡ ಬೈಬಲ್
2 ದಿನವೃತ್ತಾಂತ 23:12 · ಕನ್ನಡ ಬೈಬಲ್

ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.

Cross references

2 ಅರಸುಗಳು 9:32

ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.

2 ಅರಸುಗಳು 11:13

ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.

Interlinear

Choose Theme