Home Bibles ☰ Books 2 ದಿನವೃತ್ತಾಂತ 23:19 · ಕನ್ನಡ ಬೈಬಲ್
2 ದಿನವೃತ್ತಾಂತ 23:19 · ಕನ್ನಡ ಬೈಬಲ್

ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.

Cross references

1 ದಿನವೃತ್ತಾಂತ 9:22

ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.

1 ದಿನವೃತ್ತಾಂತ 9:23

ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.

1 ದಿನವೃತ್ತಾಂತ 26:1

ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.

2 ದಿನವೃತ್ತಾಂತ 8:14

ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

Interlinear

Choose Theme