Home Bibles ☰ Books 2 ದಿನವೃತ್ತಾಂತ 23:8 · ಕನ್ನಡ ಬೈಬಲ್
2 ದಿನವೃತ್ತಾಂತ 23:8 · ಕನ್ನಡ ಬೈಬಲ್

ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.

Cross references

2 ಅರಸುಗಳು 11:9

ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.

1 ದಿನವೃತ್ತಾಂತ 24:1

ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

1 ದಿನವೃತ್ತಾಂತ 24:24

ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.

1 ದಿನವೃತ್ತಾಂತ 25:25

ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;

1 ದಿನವೃತ್ತಾಂತ 26:26

ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.

Interlinear

Choose Theme