Home Bibles 2 ದಿನವೃತ್ತಾಂತ 23:9 · ಕನ್ನಡ ಬೈಬಲ್
2 ದಿನವೃತ್ತಾಂತ 23:9 · ಕನ್ನಡ ಬೈಬಲ್

ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು

Cross references

1 ಸಮುವೇಲ 21:9

ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.

2 ಸಮುವೇಲ 8:7

ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

Interlinear

Choose Theme