Home Bibles ☰ Books 2 ದಿನವೃತ್ತಾಂತ 24:1 · ಕನ್ನಡ ಬೈಬಲ್
2 ದಿನವೃತ್ತಾಂತ 24:1 · ಕನ್ನಡ ಬೈಬಲ್

ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.

Cross references

2 ಅರಸುಗಳು 11:21

ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.

2 ಅರಸುಗಳು 12:1

ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.

1 ದಿನವೃತ್ತಾಂತ 3:11

ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.

Interlinear

Choose Theme