Home Bibles 2 ದಿನವೃತ್ತಾಂತ 24:11 · ಕನ್ನಡ ಬೈಬಲ್
2 ದಿನವೃತ್ತಾಂತ 24:11 · ಕನ್ನಡ ಬೈಬಲ್

ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.

Cross references

2 ಅರಸುಗಳು 12:10

ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.

1 ಕೊರಿಂಥದವರಿಗೆ 16:2

ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.

Interlinear

Choose Theme