Home Bibles ☰ Books 2 ದಿನವೃತ್ತಾಂತ 24:12 · ಕನ್ನಡ ಬೈಬಲ್
2 ದಿನವೃತ್ತಾಂತ 24:12 · ಕನ್ನಡ ಬೈಬಲ್

ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.

Cross references

1 ಅರಸುಗಳು 5:15

ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.

2 ದಿನವೃತ್ತಾಂತ 34:8

ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

2 ದಿನವೃತ್ತಾಂತ 34:9

ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.

Interlinear

Choose Theme