2 ದಿನವೃತ್ತಾಂತ 24:4 · ಕನ್ನಡ ಬೈಬಲ್
ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
Cross references
2 ದಿನವೃತ್ತಾಂತ 24:18
ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.