2 ದಿನವೃತ್ತಾಂತ 25:1 · ಕನ್ನಡ ಬೈಬಲ್
ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
Cross references
2 ಅರಸುಗಳು 14:1
ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
2 ದಿನವೃತ್ತಾಂತ 24:27
ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.