Home Bibles 2 ದಿನವೃತ್ತಾಂತ 25:11 · ಕನ್ನಡ ಬೈಬಲ್
2 ದಿನವೃತ್ತಾಂತ 25:11 · ಕನ್ನಡ ಬೈಬಲ್

ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.

Cross references

2 ಸಮುವೇಲ 8:13

ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

2 ಅರಸುಗಳು 14:7

ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.

ಕೀರ್ತನೆಗಳು 60:1

ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.

Interlinear

Choose Theme