Home Bibles 2 ದಿನವೃತ್ತಾಂತ 25:21 · ಕನ್ನಡ ಬೈಬಲ್
2 ದಿನವೃತ್ತಾಂತ 25:21 · ಕನ್ನಡ ಬೈಬಲ್

ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.

Cross references

ಯೆಹೋಶುವ 21:16

ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.

1 ಸಮುವೇಲ 6:9

ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.

1 ಸಮುವೇಲ 6:19

ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.

2 ಅರಸುಗಳು 13:12

ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Interlinear

Choose Theme