Home Bibles ☰ Books 2 ದಿನವೃತ್ತಾಂತ 25:6 · ಕನ್ನಡ ಬೈಬಲ್
2 ದಿನವೃತ್ತಾಂತ 25:6 · ಕನ್ನಡ ಬೈಬಲ್

ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.

Cross references

1 ದಿನವೃತ್ತಾಂತ 19:6

ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.

Interlinear

Choose Theme