Home Bibles 2 ದಿನವೃತ್ತಾಂತ 26:12 · ಕನ್ನಡ ಬೈಬಲ್
2 ದಿನವೃತ್ತಾಂತ 26:12 · ಕನ್ನಡ ಬೈಬಲ್

ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.

Cross references

2 ದಿನವೃತ್ತಾಂತ 13:3

ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.

ಎಜ್ರಾ 8:1

ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--

Interlinear

Choose Theme