Home Bibles ☰ Books 2 ದಿನವೃತ್ತಾಂತ 26:17 · ಕನ್ನಡ ಬೈಬಲ್
2 ದಿನವೃತ್ತಾಂತ 26:17 · ಕನ್ನಡ ಬೈಬಲ್

ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--

Cross references

1 ದಿನವೃತ್ತಾಂತ 6:10

ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;

1 ದಿನವೃತ್ತಾಂತ 12:28

ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.

1 ದಿನವೃತ್ತಾಂತ 26:6

ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.

Interlinear

Choose Theme