Home Bibles ☰ Books 2 ದಿನವೃತ್ತಾಂತ 27:6 · ಕನ್ನಡ ಬೈಬಲ್
2 ದಿನವೃತ್ತಾಂತ 27:6 · ಕನ್ನಡ ಬೈಬಲ್

ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.

Cross references

2 ದಿನವೃತ್ತಾಂತ 17:3

ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.

2 ದಿನವೃತ್ತಾಂತ 17:4

ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.

2 ದಿನವೃತ್ತಾಂತ 19:3

ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.

2 ದಿನವೃತ್ತಾಂತ 26:5

ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.

Interlinear

Choose Theme