Home Bibles ☰ Books 2 ದಿನವೃತ್ತಾಂತ 27:8 · ಕನ್ನಡ ಬೈಬಲ್
2 ದಿನವೃತ್ತಾಂತ 27:8 · ಕನ್ನಡ ಬೈಬಲ್

ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.

Cross references

2 ದಿನವೃತ್ತಾಂತ 27:1

ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.

Interlinear

Choose Theme