2 ದಿನವೃತ್ತಾಂತ 28:14 · ಕನ್ನಡ ಬೈಬಲ್
ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
Cross references
ನೆಹೆಮ್ಯ 5:12
ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.