ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
Cross references
ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ
ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;
ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ,
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
ಬೇತ್ಚೂರ ಸೋಕೋ
ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.