Home Bibles 2 ದಿನವೃತ್ತಾಂತ 29:15 · ಕನ್ನಡ ಬೈಬಲ್
2 ದಿನವೃತ್ತಾಂತ 29:15 · ಕನ್ನಡ ಬೈಬಲ್

ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.

Cross references

1 ದಿನವೃತ್ತಾಂತ 23:28

ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ

2 ದಿನವೃತ್ತಾಂತ 5:11

ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ

2 ದಿನವೃತ್ತಾಂತ 29:5

ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

2 ದಿನವೃತ್ತಾಂತ 30:12

ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.

ನೆಹೆಮ್ಯ 13:9

ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.

Interlinear

Choose Theme