Home Bibles ☰ Books 2 ದಿನವೃತ್ತಾಂತ 29:9 · ಕನ್ನಡ ಬೈಬಲ್
2 ದಿನವೃತ್ತಾಂತ 29:9 · ಕನ್ನಡ ಬೈಬಲ್

ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.

Cross references

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

2 ದಿನವೃತ್ತಾಂತ 28:5

ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.

2 ದಿನವೃತ್ತಾಂತ 28:17

ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.

ವಿಲಾಪಗಳು 5:7

ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

Interlinear

Choose Theme