Home Bibles ☰ Books 2 ದಿನವೃತ್ತಾಂತ 3:10 · ಕನ್ನಡ ಬೈಬಲ್
2 ದಿನವೃತ್ತಾಂತ 3:10 · ಕನ್ನಡ ಬೈಬಲ್

ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.

Cross references

ನಿರ್ಗಮಕಾಂಡ 25:18

ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.

ನಿರ್ಗಮಕಾಂಡ 25:20

ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.

1 ಅರಸುಗಳು 6:23

ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.

Interlinear

Choose Theme