Home Bibles ☰ Books 2 ದಿನವೃತ್ತಾಂತ 3:11 · ಕನ್ನಡ ಬೈಬಲ್
2 ದಿನವೃತ್ತಾಂತ 3:11 · ಕನ್ನಡ ಬೈಬಲ್

ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.

Cross references

1 ಅರಸುಗಳು 6:27

ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.

ಯೆಹೆಜ್ಕೇಲ 1:9

ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.

Interlinear

Choose Theme