Home Bibles ☰ Books 2 ದಿನವೃತ್ತಾಂತ 3:13 · ಕನ್ನಡ ಬೈಬಲ್
2 ದಿನವೃತ್ತಾಂತ 3:13 · ಕನ್ನಡ ಬೈಬಲ್

ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.

Cross references

ನಿರ್ಗಮಕಾಂಡ 25:20

ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.

Interlinear

Choose Theme