Home Bibles ☰ Books 2 ದಿನವೃತ್ತಾಂತ 3:2 · ಕನ್ನಡ ಬೈಬಲ್
2 ದಿನವೃತ್ತಾಂತ 3:2 · ಕನ್ನಡ ಬೈಬಲ್

ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.

Cross references

1 ಅರಸುಗಳು 6:1

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.

Interlinear

Choose Theme